ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಗೆ ಸೂಕ್ತ ವೇದಿಕೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಜಿಲ್ಲಾಮಟ್ಟದ ಸಿರಿಧಾನ್ಯಗಳ ಪಾಕಸ್ಪರ್ಧೆಯನ್ನು ಸಿಹಿ, ಖಾರ ಹಾಗೂ ಮರೆತುಹೋದ ಖಾದ್ಯಗಳು ಎಂದು ಮೂರು ವಿಭಾಗ ಮಾಡಿ ಸ್ಪರ್ಧೆ ಆಯೋಜಿಸಲಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel