ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ

November 14, 2024
6:00 AM

ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.  ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಗೆ  ಸೂಕ್ತ ವೇದಿಕೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.  ಜಿಲ್ಲಾಮಟ್ಟದ ಸಿರಿಧಾನ್ಯಗಳ ಪಾಕಸ್ಪರ್ಧೆಯನ್ನು ಸಿಹಿ, ಖಾರ ಹಾಗೂ ಮರೆತುಹೋದ ಖಾದ್ಯಗಳು ಎಂದು ಮೂರು ವಿಭಾಗ ಮಾಡಿ ಸ್ಪರ್ಧೆ ಆಯೋಜಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror