Bhagavadgeethe |ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭ ಮಾಡಲು ನಿರ್ಧಾರ- ಸಚಿವ ಬಿ.ಸಿ.ನಾಗೇಶ್

September 19, 2022
4:50 PM

ಇದೇ ವರ್ಷದಿಂದಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ವಿಧಾನ ಪರಿಷತ್‌ ಸಭೆಯಲ್ಲಿ ಈ ವಿಚಾರದ ಬಗ್ಗೆ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ.

ಭಗವದ್ಗೀತೆ ಬೋಧನೆ ಮಾಡಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ..?
ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನಿಸಿದರು.

ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror