ನಂತೂರು ಇಸ್ಕಾನ್ ದೇವಾಲಯದ ಗುರುರಾಜ್ ಪ್ರಭು ಜೀ ಯವರ ತಂಡ ಕುಕ್ಕೆ ಸುಬ್ರಹ್ಮಣ್ಯದ ಎಸ್. ಎಸ್. ಪಿ . ಯು. ಕಾಲೇಜು, ಪ್ರೌಢಶಾಲೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕ ವೃಂದಕ್ಕೆ ಉಚಿತವಾಗಿ ಭಗವದ್ಗೀತೆ ಪುಸ್ತಕವನ್ನು ವಿತರಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…