#GruhaJyothi |ಎಲ್ಲಾ “ಜ್ಯೋತಿ”ಗಳು ಇನ್ನು ಮುಂದೆ “ಗೃಹಜ್ಯೋತಿ” ಜೊತೆ ವಿಲೀನ |

June 26, 2023
1:36 PM

ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಈ ಹಿಂದೆ ಬಡವರಿಗಾಗಿ ಅನೇಕ ಯೋಜನೆಗಳನ್ನು ಹಿಂದಿನ ಸರ್ಕಾರಗಗಳು ಜಾರಿಗೆ ತಂದಿದ್ದವು. ಈಗ ಅವೆಲ್ಲವನ್ನು ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ #GruhaJyothi ಜೊತೆಗೆ ವಿಲೀನಗೊಳಿಸಲು ಮುಂದಾಗಿದೆ.

ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಫಲಾನುಭವಿಗಳು ಗೃಹಜ್ಯೋತಿ ಗೆ ನೋಂದಾಯಿಸಿಕೊಳ್ಳಲು ಎಸ್ಕಾಂ #ESCOM ಗಳು ಮನವಿ ಮಾಡಿಕೊಂಡಿವೆ. ಭಾಗ್ಯಜ್ಯೋತಿ ಕುಟೀರ ಜ್ಯೋತಿಯಲ್ಲಿ 40 ಯೂನಿಟ್ ಹಾಗೂ ಅಮೃತ ಜ್ಯೋತಿಯಲ್ಲಿ ಎಸ್‌ಟಿ, ಎಸ್‌ಸಿ ಸಮುದಾಯಕ್ಕೆ 75 ಯೂನಿಟ್ ಉಚಿತ ಸ್ಕೀಮ್ ಇತ್ತು. ಈಗ ಈ ಎಲ್ಲಾ ಯೋಜನೆಗಳು ಗೃಹಜ್ಯೋತಿಯ ಜೊತೆಗೆ ವಿಲೀನಗೊಂಡಿದೆ.

ಬೇರೆ ಸ್ಕೀಮ್‌ಗಳ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಜೊತೆಗೆ ವಿಲೀನವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror