ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

September 26, 2023
8:44 PM
ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ಕಮ್ಮಟ ನಡೆಯಲಿದೆ.

ಧರ್ಮಸ್ಥಳದಲ್ಲಿ 25 ನೆ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅಕ್ಟೋಬರ್ 4 ರ ವರೆಗೆ ನಡೆಯಲಿದೆ.

ನಾಳೆ ಗುರುವಾರ ಪೂರ್ವಾಹ್ನ 11 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು.ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.

ಕಾರ್ಯಾಗಾರದಲ್ಲಿ ಖ್ಯಾತ ಗಾಯಕರಾದ ಬೆಂಗಳೂರಿನ ಶಂಕರ್ ಶ್ಯಾನ್‌ಬಾಗ್ ಮತ್ತು ಎಂ.ಎಸ್. ಗಿರಿಧರ್, ಕಾಸರಗೋಡಿನ ರಾಮಕೃಷ್ಣ ಕಾಟುಕುಕ್ಕೆ, ಮಣಿಪಾಲದ ಉಷಾ ಹೆಬ್ಬಾರ್, ಉಡುಪಿಯ ಸಂಗೀತಾ ಬಾಲಚಂದ್ರ, ಧರ್ಮಸ್ಥಳದ ಮನೋರಮಾ ತೋಳ್ಪಾಡಿತ್ತಾಯ, ಸುನಿಲ್ ಶೆಟ್ಟಿ, ಸೌಮ್ಯ ಸುಭಾಷ್, ಮಂಗಲದಾಸ ಗುಲ್ವಾಡಿ, ಎಂ. ನಾಗೇಶ್ ಶೆಣೈ, ರವಿರಾಜ್ ಉಜಿರೆ, ರಮೇಶ್ ಕಲ್ಮಾಡಿ, ಶಂಕರ್ ಉಡುಪಿ, ಕುಮಾರಿ ಚೈತ್ರಾ ಮತ್ತು ಕುಮಾರಿ ಮಾಧವಿ, ಎಂ.ಎಸ್. ಹಾಗೂ ಡಾ. ಶಶಿಕಾಂತ್ ಜೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror