ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ಕಾರ್ಯಕ್ರಮ ನೃತ್ಯಾಂತರಂಗದ 91 ನೇ ಸರಣಿಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಾದ ಮಂದಿರಾ ಕಜೆ, ಅವನಿ ವೈ ಆಚಾರ್ಯ, ಲಾಸ್ಯ ಸಂತೋಷ್, ವೈಭವೀ ಲಕ್ಷ್ಮಿ, ಸೋನು ರಾಜ್, ರಿಷಿತ ಹಾಗೂ ಸಿಂಚನಾ ಇವರಿಂದ ಭರತನಾಟ್ಯ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಐತಪ್ಪ ನಾಯ್ಕ್ ಅಭ್ಯಾಗತರಾಗಿ ಆಗಮಿಸಿ ಶುಭಹಾರೈಸಿದರು.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…