ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

July 29, 2025
8:34 PM

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ, ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸುವ ಮೂಲಕ ವಿಶ್ವ ದಾಖಲೆಯ ಸಾಧನೆ ಮಾಡಿದ್ದಾರೆ. ಕಳೆದ ಏಳು ದಿನಗಳಿಂದ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಈ ದಾಖಲೆ ಮಾಡಿರುವ ಅವರಿಗೆ ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ತಂಡ ಅಧಿಕೃತ ಘೋಷಣೆಯೊಂದಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ರೆಮೋನಾ ಪಿರೇರಾ ಇದೇ 21 ರಂದು ಬೆಳಿಗ್ಗೆಯಿಂದ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದರು. ಪ್ರತಿ ಮೂರು ಗಂಟೆಗೆ 15 ನಿಮಿಷಗಳ ಬಿಡುವನ್ನು ಹೊರತು ಪಡಿಸಿ ನಿರಂತರವಾಗಿ ಪ್ರದರ್ಶನ ನೀಡಿದ ರೆಮೋನಾ ನಿನ್ನೆ ಮಧ್ಯಾಹ್ನ ಪ್ರದರ್ಶನವನ್ನು ಪೂರ್ಣಗೊಳಿಸುವ ಮೂಲಕ 170 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ ನೀಡಿದ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror