ಕೃಷಿಸಾಲಮನ್ನಾ | ಕೃಷಿ ಸಾಲಮನ್ನಾ ವಂಚಿತ ಕೃಷಿಕರಿಗೆ ನ್ಯಾಯಕ್ಕೆ ಒತ್ತಾಯಿಸಿ ಭಾಕಿಸಂ ಪ್ರತಿಭಟನೆ |

September 12, 2022
9:49 PM

ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ  ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.

ದ ಕ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಯ ರೈತರ ಸಾಲಮನ್ನಾ (farmers loan waiver scheme) ಈಗಾಗಲೇ ಆಗಿದೆ. ಹಾಗಿದ್ದರೂ ಕೆಲವು ರೈತರ ಸಾಲಮನ್ನಾ ಇನ್ನೂ ಆಗಿಲ್ಲ. ಇದಕ್ಕೆ ವಿವಿಧ ಕಾರಣಗಳನ್ನು  ಹೇಳಲಾಗಿದ. ನಿಖರ ಕಾರಣ ಇಲ್ಲದೆಯೇ ಸಾಲಮನ್ನಾ ಆಗಿಲ್ಲ. ಕಳೆದ ಹಲವು ಸಮಯಗಳಿಂದ ಮನವಿ ನೀಡಿದರೂ, ಸಹಕಾರಿ ಸಂಘಗಳ ಮೂಲಕ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪುತ್ತೂರಿನಲ್ಲಿ ಭಾರತೀಯ ಕಿಸಾನ್‌ ಸಂಘದ ನೇತೃತ್ವದಲ್ಲಿ  ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.  ಪುತ್ತೂರಿನ ದರ್ಬೆ ಜಂಕ್ಷನ್ ನಿಂದ  ರೈತರು ಪ್ರತಿಭಟನೆ ಮೂಲಕ ಸಾಗಿ ಬಂದು ಹಾಗೂ ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಬೇಕು ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಆಗ್ರಹಿಸಲಾಯಿತು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror