ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.
ದ ಕ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಯ ರೈತರ ಸಾಲಮನ್ನಾ (farmers loan waiver scheme) ಈಗಾಗಲೇ ಆಗಿದೆ. ಹಾಗಿದ್ದರೂ ಕೆಲವು ರೈತರ ಸಾಲಮನ್ನಾ ಇನ್ನೂ ಆಗಿಲ್ಲ. ಇದಕ್ಕೆ ವಿವಿಧ ಕಾರಣಗಳನ್ನು ಹೇಳಲಾಗಿದ. ನಿಖರ ಕಾರಣ ಇಲ್ಲದೆಯೇ ಸಾಲಮನ್ನಾ ಆಗಿಲ್ಲ. ಕಳೆದ ಹಲವು ಸಮಯಗಳಿಂದ ಮನವಿ ನೀಡಿದರೂ, ಸಹಕಾರಿ ಸಂಘಗಳ ಮೂಲಕ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪುತ್ತೂರಿನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರಿನ ದರ್ಬೆ ಜಂಕ್ಷನ್ ನಿಂದ ರೈತರು ಪ್ರತಿಭಟನೆ ಮೂಲಕ ಸಾಗಿ ಬಂದು ಹಾಗೂ ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಬೇಕು ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಆಗ್ರಹಿಸಲಾಯಿತು
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…