ಬಾಳಿಲದಲ್ಲಿ ಭಾಕಿಸಂ ವತಿಯಿಂದ ಬಲರಾಮ ಜಯಂತಿ ಆಚರಣೆ

October 9, 2022
11:25 AM

ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು‌.

ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.

ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್‌ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.

ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿ‌ಎಸ್ ಹಾಗೂ ಪವನ‌ ಬಿಎಸ್ ಪ್ರಾರ್ಥಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror