ದೇಶದಲ್ಲಿ ರೈತರು ಬೆಳೆಗೆ ಉತ್ತಮ ಬೆಲೆ ಸಿಗಲಿ | ಭಾ ಕಿ ಸಂ ಮೂಲಕ ರಾಷ್ಟ್ರಪತಿಗಳಿಗೆ ಮನವಿ |

January 14, 2022
10:59 AM

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಸಲುವಾಗಿ ದೇಶದಾದ್ಯಂತ ಚಳವಳಿ ರೂಪದಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಆಯಾ ತಾಲೂಕು ತಹಶೀಲ್ದಾರವರ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಭಾರತೀಯ ಕಿಸಾನ್ ಸಂಘದ ಮೂಲಕ ನಡೆಸಲಾಯಿತು.

ಇದರ ಅಂಗವಾಗಿ ಸುಳ್ಯ ತಾಲೂಕು ಭಾರತೀಯ ಕಿಸಾನ್ ಸಂಘ ಸಹ ಸುಳ್ಯ ತಹಶೀಲ್ದಾರರ ಮೂಲಕ ಮಾನ್ಯ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಪ್ರಭಾಕರ ರೈ, ಕಾರ್ಯದರ್ಶಿ ಸಾಯಿಶೇಖರ ಕರಿಕಳ, ಕೋಶಾಧಿಕಾರಿ  ಸೀತಾರಾಮ್, ನಿಕಟಪೂರ್ವ ಕಾರ್ಯದರ್ಶಿಗಳಾದ ನೆಟ್ಟಾರು ಗೋಪಾಲಕೃಷ್ಣ ಭಟ್ ಹಾಗೂ ಬಾಳಿಲ ಮುಪ್ಪೇರ್ಯ ಸಮಿತಿಯ ಅಧ್ಯಕ್ಷರಾದ ಕರ್ವಂಕಲ್ಲು ಗೋಪಾಲಕೃಷ್ಣ ಭಟ್  ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror