ಭಾರತ್ ಬ್ರ್ಯಾಂಡ್ ಅಕ್ಕಿ-ಗೋಧಿ ಹಿಟ್ಟು | ಎರಡನೇ ಹಂತದ ಮಾರಾಟಕ್ಕೆ ಚಾಲನೆ |

November 6, 2024
7:18 AM

ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು. 

Advertisement
Advertisement
Advertisement

ಈ ವೇಳೆ  ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.   ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೈನುಗಾರಿಕೆ, ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ
November 6, 2024
7:21 AM
by: The Rural Mirror ಸುದ್ದಿಜಾಲ
ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ
November 6, 2024
7:04 AM
by: The Rural Mirror ಸುದ್ದಿಜಾಲ
ದತ್ತಮಾಲಾ ಅಭಿಯಾನ ಹಿನ್ನೆಲೆ | ನ.9-10 ರಂದು ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ
November 6, 2024
6:59 AM
by: The Rural Mirror ಸುದ್ದಿಜಾಲ
ಸಾಗರ ಆರ್ಥಿಕತೆ | ಉದ್ಯೋಗ ಸೃಷ್ಟಿ ಹೆಚ್ಚಳ  | ಚೆನ್ನೈನಲ್ಲಿ ನಡೆದ ಸಾಗರ ವ್ಯಾಪಾರ ಸಮಾವೇಶ |
November 6, 2024
6:54 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror