ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್‌ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ |

April 6, 2022
8:30 AM
ರಾಜ್ಯದ ಪ್ರಸಿದ್ಧ ಐಪಿಎಸ್‌ ಅಧಿಕಾರಿ ಜನರ ಕಮಿಷನರ್ ಎಂದೇ ಪ್ರಸಿದ್ಧರಾಗಿದ್ದ ಎಜಿಡಿಪಿ ಭಾಸ್ಕರ್‌ ರಾವ್‌ ಅವರು ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ_ಕೇಜ್ರಿವಾಲ್ ಮತ್ತು ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೆಹಲಿಯಲ್ಲಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಎಎಪಿ  ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ದೆಹಲಿ ಶಾಸಕ ದಿಲೀಪ್ ಪಾಂಡೆ, ಪಕ್ಷದ ಉಸ್ತುವಾರಿ ರೋಮಿ ಭಾಟಿ,   ರಾಜ್ಯ ಕಾರ್ಯದರ್ಶಿ ಸಂಚಿತ್ ಸೆಹ್ವಾನಿ, ರಾಜ್ಯ ಸಂಘಟನಾ ಮುಖ್ಯಸ್ಥ ವಿಜಯ್ ಶರ್ಮ,  ದಕ್ಷಿಣ ಕನ್ನಡ ಜಿಲ್ಲಾ ನಾಯಕ, ಉದ್ಯಮಿ ಸಂತೋಷ ಕಾಮತ್, ಬೆಂಗಳೂರು ಮಾಧ್ಯಮ ವಕ್ತಾರ ವಿಜಯ್ ಶಾಸ್ತಿಮಠ್ ಹಾಗೂ ಭಾಸ್ಕರ್ ರಾವ್ ಅವರ  ಬೆಂಬಲಿಗರು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror