ಸುಳ್ಯ | ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ

November 2, 2022
10:45 PM

ಸುಳ್ಯ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ  ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಿದರು.

ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ಅವರು ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೇಸಿ ಎಸ್ ಆರ್ ಸೂರಯ್ಯ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಹಿರಿಯ ಜೇಸಿಗಳಾದ ಜೇಸಿ ಚಂದ್ರಶೇಖರ್ ಪೇರಾಲು , ಜೇಸಿ ಕೆ ಎಮ್ ಮುಸ್ತಫಾ , ಜೇಸಿ ದಿನೇಶ್ ಮಡಪ್ಪಾಡಿ , ಜೇಸಿ ದಿನೇಶ್ ಅಂಬೆಕಲ್ಲು ,ಜೇಸಿ ಕೆ ಟಿ ವಿಶ್ವನಾಥ್ , ಜೇಸಿ ಲೋಕೇಶ್ ಪೆರ್ಲಂಪಾಡಿ ಇನ್ನಿತರರು ಉಪಸ್ಥಿತರಿದ್ದರು. ಸಾಹಿತಿ ಮತ್ತು ಗಾಯಕ ಭೀಮರಾವ್ ವಾಷ್ಠರ್ ರವರು ಕನ್ನಡ ರಾಜ್ಯೋತ್ಸವದ ಗೀತೆಗಳನ್ನು ಹಾಡಿದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror