Advertisement
ಸುದ್ದಿಗಳು

ಮಹಿಳೆಯರಿಗಾಗಿ ಬಿಮಾ ಸಖಿ ಯೋಜನೆ

Share

ಮಹಿಳೆಯರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಸರಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಈ ಬಿಮಾ ಸಖಿ ಯೋಜನೆಯೂ ಒಂದು. ಈ ಯೋಜನೆಯ ಮೂಲಕ ಮಹಿಳೆಯರಿಗೆ ತರಬೇತಿ, ವೃತ್ತಿ ಕೌಶಲ್ಯ ಮತ್ತು ಹಣಕಾಸಿನ ವಿತರಣೆ ನೀಡಲಾಗುತ್ತದೆ. ಇದರಿಂದ ಮಹಿಳೆಯರಿಗೆ ಆದಾಯದ ಗಳಿಸಲು ಸಹಾಯಕವಾಗಿದೆ. ದೇಶದ ಅತಿದೊಡ್ಡ ಸರಕಾರ ವಿಮಾ ಸಂಸ್ಥೆ, ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಇದನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದೆ.

ಈ ಬಿಮಾ ಯೋಜನೆಯಲ್ಲಿ ಆದಾಯದ ದೃಷ್ಟಿಯಲ್ಲಿ ನೋಡುವುದಾದರೆ ತುಂಬಾ ಅನುಕೂಲಕರವಾಗಿದೆ. ಹೇಗೆಂದರೆ ಮೊದಲ ವರ್ಷಕ್ಕೆ ತಂಗಳಿಗೆ 7000 ರೂ ಎರಡನೇ ವರ್ಷಕ್ಕೆ 6000 ರೂ ಮೂರನೇ ವರ್ಷ 5000 ರೂ ಗಳಂತೆ ಸ್ಟೈಪೆಂಡ್ ಸಿಗುತ್ತದೆ. ಜೊತೆಗೆ ವಿಮೆ ಪಾಲಿಸಿಗಳ ಮಾರಾಟದ ಮೇಳೆ ಕಮಿಷನ್ ಹಾಗೂ ಬೋನಸ್ ಗಳ ಮೂಲಕ 10,000 ರಿಂದ 30,000 ರೂ ಮಾನಿಕ ಆದಾಯ ಗಳಿಸುವ ಸಾಧ್ಯತೆಗಳಿರುತ್ತದೆ.

ಬಿಮಾ ಯೋಜನೆಯಲ್ಲಿ ಬೇಕಾಗಿರುವ ಆರ್ಹತೆಗಳು:

  • ಭಾರತೀಯ ನಾಗರಿಕನಾಗಿರಬೇಕು.
  • 18ರಿಂದ 70ವಯಸ್ಸಿನ ನಡುವೆ ಇರಬೇಕು.
  • ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು.
  • ಹಿಂದಿನ ಎಲ್ಐಸಿ ಏಜೆಂಟ್ ಅಥವಾ ಕುಟುಂಬ ಸದಸ್ಯರಾಗಿರಬಾರದು.
  • ಹಿಂದುಳಿದ ವರ್ಗದ ಮಹಿಳೆಯರಿಗೆ ವಿಶೇಷ ಆದ್ಯತೆ.

ಬೇಕಾದ ದಾಖಲೆಗಳು:

  • 10ನೇ ತರಗತಿ ಅಂಕಪಟ್ಟಿ
  • ಅಧಿಕೃತ ಗುರುತು ಚೀಟಿ
  • ಪಾಸ್ಪೋರ್ ಸೈಜ್ ಪೋಟೋಗೂ
  • ಬ್ಯಾಂಕ್ ಖಾತೆ ವಿವರಗಳು
  • ಆಧಾರ್ ಕಾರ್ಡ್
  • ಜಮೆಯ ಮಾರ್ಗಸೂಚಿ

ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ವಿಧಾನ: ಎಲ್ಐಸಿ ಅಧಿಕೃತ ವೆಬ್ ಸೈಟ್ lcindia̤in ನಲ್ಲಿ ವಿಭಾಗದಿಂದ, ಓಟಿಪಿ ಮೂಲಕ ಲಾಗಿನ್ ಮಾಡಿ.
  • ಆಪ್ ಲೈನ್ ವಿಧಾನ: ಸಮೀಪದ ಎಲ್ಐಸಿ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಸಿಬ್ಬಂದಿ ನೆರವು ಸಿಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

6 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

6 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

6 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

6 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago