ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

March 6, 2025
11:05 PM

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ಮಾಡಿಕೊಟ್ಟರು.ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೆ, ಮತ್ತು ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಬೈರೇಗೌಡ, ರೈತರಿಗೆ ಭೂ ದಾಖಲೆಗಳ ಒದಗಿಸುವ ‘ಭೂಮಿ’ ಯೋಜನೆ ಮತ್ತು ‘ಕಾವೇರಿ-2.0’ ತಂತ್ರಾಂಶಗಳ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror