ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ಮಾಡಿಕೊಟ್ಟರು.ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೆ, ಮತ್ತು ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಬೈರೇಗೌಡ, ರೈತರಿಗೆ ಭೂ ದಾಖಲೆಗಳ ಒದಗಿಸುವ ‘ಭೂಮಿ’ ಯೋಜನೆ ಮತ್ತು ‘ಕಾವೇರಿ-2.0’ ತಂತ್ರಾಂಶಗಳ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…