ಭಾರಿ ಗಾತ್ರದ ಜೀವಂತ ಡೈನೋಸಾರ್ ಮೀನು ಪತ್ತೆ…! |

April 6, 2022
2:00 PM

ಭಾರಿ ಗಾತ್ರದ ಜೀವಂತ ಡೈನೋಸಾರ್ ಎಂದು ಕರೆಯಲ್ಪಡುವ ಬೃಹತ್‌ ಗಾತ್ರದ ಸ್ಟರ್ಜನ್ (sturgeon) ಮೀನನ್ನು ಕೆನಡಾದ ಆಲ್ಬರ್ಟಾ ಮೂಲದ ವ್ಯಕ್ತಿಯೊಬ್ಬರು ಬಲೆಗೆ ಕೆಡವಿದ್ದಾರೆ. ಆಲ್ಬರ್ಟಾದ ಫ್ರೇಸರ್ (Fraser river) ನದಿಯಲ್ಲಿ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಸಿಗಬಹುದಾದಂತಹ ಭಾರಿ ಗಾತ್ರದ ಮೀನು ಆಗಿದೆ.

ಈ ಸ್ಟರ್ಜನ್ ಮೀನು 159 ಕಿಲೋಗ್ರಾಂಗಳಷ್ಟು ತೂಕವಿದ್ದು, 8 ಅಡಿ 6 ಇಂಚು ಉದ್ದವಿದೆ. ನ್ಯೂಜಿಲೆಂಡ್‌ನ ದಕ್ಷಿಣ ಐಸ್‌ಲೆಂಡ್ ತೀರದ ಸಮುದ್ರದಲ್ಲಿ ಅಧ್ಯಯನಕ್ಕೆ ತೆರಳಿದ ವಿಜ್ಞಾನಿಗಳ ತಂಡ ಈ ಹೊಸ ಹಾಗೂ ವಿಚಿತ್ರ ಆಕಾರದ ಶಾರ್ಕ್ ಮೀನಿನ ಮರಿಯನ್ನು ಪತ್ತೆ ಹಚ್ಚಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವಾಟರ್ ಅಂಡ್ ಅಟ್ಮಾಸ್ಫಿಯರಿಕ್ ರಿಸರ್ಚ್‌ ತಂಡದ ವಿಜ್ಞಾನಿಗಳು ಆಳ ಸಮುದ್ರದಲ್ಲಿ ಈ ಶಾರ್ಕ್ ಮರಿ ಮೀನನ್ನು ಪತ್ತೆ ಹಚ್ಚಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಗತ್ತಿನ ಅತ್ಯಂತ ದುಬಾರಿ ಹಣ್ಣು ಯಾವುದು ಎಂದು ಗೊತ್ತಾ?
December 20, 2025
10:22 PM
by: ರೂರಲ್‌ ಮಿರರ್ ಸುದ್ದಿಜಾಲ
ಚಿನ್ನಕ್ಕಿಂತ ದುಬಾರಿ ಜಿರಲೆ ಬೆಲೆ..! ಕಾರಣ ಏನು..?
November 1, 2025
8:01 PM
by: ರೂರಲ್‌ ಮಿರರ್ ಸುದ್ದಿಜಾಲ
ಮೀನು ಪ್ರಿಯರೇ ಗಮನಿಸಿ, ಎಲ್ಲಾ ಮೀನುಗಳು ಉತ್ತಮವಲ್ಲ…!
October 28, 2025
5:09 PM
by: ರೂರಲ್‌ ಮಿರರ್ ಸುದ್ದಿಜಾಲ
ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!
August 2, 2025
10:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror