ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ | ಕುಟುಂಬ ಸದಸ್ಯರಿಂದ ದೂರು ದಾಖಲು

November 8, 2022
2:04 PM

ಬಿಗ್‌ಬಾಸ್‌ (Bigboss) ಸ್ಪರ್ಧಿ ರೂಪೇಶ್‌ ಶೆಟ್ಟಿ ಅವರಿಗೆ ಸೋಶಿಯಲ್ ಮಿಡಿಯಾ ದಲ್ಲಿ ಬೆದರಿಕೆ ಹಾಕಿದ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್‌ ಅವರ ಕುಟುಂಬ ಸದಸ್ಯರು ದೂರು ನೀಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror