ಬಿಗ್‌ಬಾಸ್ (Bigboss) ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಸೋಶಿಯಲ್ ಮಿಡಿಯಾ ದಲ್ಲಿ ಬೆದರಿಕೆ ಹಾಕಿದ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.ರೂಪೇಶ್ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…