ನಾಲ್ಕು ಕೈ ಮತ್ತು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ ಮಹಿಳೆ

January 18, 2022
9:43 PM

ಬಿಹಾರದ ಕತಿಹಾರ್ ಸದರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕೈ ಮತ್ತು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಪರೂಪದ ಮಗುವನ್ನು ನೋಡಲು ಜನರು  ಆಸ್ಪತ್ರೆಯ ಹೊರಗೆ ಜಮಾಯಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಗು ದೈಹಿಕವಾಗಿ ದುರ್ಬಲವಾಗಿದ್ದು, ಗರ್ಭಾವಸ್ಥೆಯಲ್ಲಿಯೇ  ಬೆಳೆಯುತ್ತಿರುವ ಅವಳಿಗಳ ಸರಿಯಾದ ಬೆಳವಣಿಗೆಯ ಕೊರತೆಯಿಂದಾಗಿ ಈ ಸಮಸ್ಯೆ ಆಗಿದೆ ಎಂದು ಸದರ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ನವಜಾತ ಶಿಶುವಿನ ಸಂಬಂಧಿಕರು ಖಾಸಗಿ ಕ್ಲಿನಿಕ್ ವೈದ್ಯರ ಮೇಲೆ ಆರೋಪ ಮಾಡುತ್ತಿದ್ದು, ಅಲ್ಟ್ರಾ ಸೌಂಡ್ ವರದಿಯು ಈ ವಿರೂಪಗಳ ಬಗ್ಗೆ ಏನನ್ನೂ ಬಹಿರಂಗಪಡಿಸಿಲ್ಲ ಅಥವಾ ಗರ್ಭದಲ್ಲಿರುವ ನವಜಾತ ನವಜಾತ ಶಿಶುವಿನ ಸ್ಥಿತಿಯ ಬಗ್ಗೆ ವೈದ್ಯರು ಏನನ್ನೂ ಹೇಳಲಿಲ್ಲ ಎಂದು ಸಂಬಂಧಿಕರು ದೂರಿದ್ದಾರೆ.‌

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror