Advertisement
ವೈರಲ್ ಸುದ್ದಿ

ಹಗಲು ಹೊತ್ತಿನಲ್ಲೇ 60 ಅಡಿ ಉದ್ದದ ಸೇತುವೆಯನ್ನು ಕದ್ದ ಕಳ್ಳರು….!

Share

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ  ಕಬ್ಬಿಣದ ಸೇತುವೆ  ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!.  ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ  ಪರಾರಿಯಾಗಿದೆ.

ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ  ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.

ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

27 minutes ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

34 minutes ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

39 minutes ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

44 minutes ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

18 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago