ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಇದೀಗ 4 ನೇ ಅವಧಿಗೆ ಹಾಗೂ 7 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಹಾರದ ರಾಜ್ಯಪಾಲ ಫಗು ಚೌಹಾಣ್ ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಆರ್ ಜೆಡಿ 75, ಬಿಜೆಪಿ 74, ಜೆಡಿಯು 43 ಹಾಗೂ ಕಾಂಗ್ರೆಸ್ 19 ಸ್ಥಾನಗಳನ್ನು ಗಳಿಸಿಕೊಂಡಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel