ಬಿಹಾರದಲ್ಲಿ 7 ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್

November 16, 2020
7:52 PM

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಇದೀಗ 4 ನೇ ಅವಧಿಗೆ ಹಾಗೂ  ‌7 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೋಮವಾರ  ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಹಾರದ ರಾಜ್ಯಪಾಲ ಫಗು ಚೌಹಾಣ್  ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಆರ್ ಜೆಡಿ 75, ಬಿಜೆಪಿ 74, ಜೆಡಿಯು 43 ಹಾಗೂ ಕಾಂಗ್ರೆಸ್ 19 ಸ್ಥಾನಗಳನ್ನು ಗಳಿಸಿಕೊಂಡಿವೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ
September 25, 2026
12:34 PM
by: ದ ರೂರಲ್ ಮಿರರ್.ಕಾಂ
531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಈಗಲೇ ಮಾಡಬೇಕಾದ ಮುಂಜಾಗ್ರತಾ ಕ್ರಮಗಳು ಏನು..?
September 25, 2026
12:02 PM
by: ದ ರೂರಲ್ ಮಿರರ್.ಕಾಂ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror