ದುಬಾರಿಯಾಗಲಿವೆ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳ ಬೆಲೆ

May 23, 2023
3:27 PM

ಕಡಿಮೆ ಇಂಧನ ವೆಚ್ಚ ಹಾಗೂ ಪರಿಸರ ಸ್ನೇಹಿ ಎಂಬ ಕಾರಣಕ್ಕೆ ಇತ್ತೀಚೆಗೆ ಹೆಚ್ಚು ಜನಾಕರ್ಷಣೆ ಪಡೆಯುತ್ತಿರುವ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು ಜೂ. 1ರಿಂದ ದುಬಾರಿಯಾಗಲಿವೆ.

ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ‘ಫೇಮ್‌-2’ ಯೋಜನೆಯ ಸಬ್ಸಿಡಿಯನ್ನು ಕೇಂದ್ರ ಸರಕಾರವು ಪ್ರತಿ ಕಿಲೋವ್ಯಾಟ್‌ಗೆ 5,000 ರೂಪಾಯಿ ಕಡಿತಗೊಳಿಸಿ, ಜೂ. 1ರಿಂದ 10,000 ರೂಪಾಯಿ ನೀಡಲಿದೆ. ಮೊದಲು 15,000 ರೂ. ಸಬ್ಸಿಡಿ ಇತ್ತು. ಮಾತ್ರವಲ್ಲ, ಇ-ದ್ವಿಚಕ್ರ ವಾಹನಗಳ ಖರೀದಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನೂ ಸರಕಾರವು ಶೇ. 15ಕ್ಕೆ ಇಳಿಸಿದೆ. ಮೊದಲು ಶೇ. 40ರಷ್ಟು ಇನ್ಸೆಂಟಿವ್‌ ಅನ್ನು ನೀಡಲಾಗುತ್ತಿತ್ತು. ಈ ಪರಿಣಾಮ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳಿಗೆ ದುಬಾರಿಯಾಗಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ | ಮೌನದ ಹಿಂದೆ ಅಡಗಿರುವ ದರ ಚಲನೆಯ ಸಂಕೇತಗಳು
March 22, 2026
6:19 AM
by: ಅರುಣ್‌ ಕುಮಾರ್ ಕಾಂಚೋಡು
₹5 ಕೂಲಿಯಿಂದ ₹15 ಕೋಟಿ ಕೃಷಿ ಉದ್ಯಮದವರೆಗೆ…! ಈಗ ಆಕ್ಸ್‌ಫರ್ಡ್‌ AI ಸಮ್ಮೇಳನದಲ್ಲಿ ಭಾರತೀಯ ರೈತನ ಭಾಷಣ..!
March 20, 2026
8:42 PM
by: ದ ರೂರಲ್ ಮಿರರ್.ಕಾಂ
ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ
March 17, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror