ಕಡಿಮೆ ಇಂಧನ ವೆಚ್ಚ ಹಾಗೂ ಪರಿಸರ ಸ್ನೇಹಿ ಎಂಬ ಕಾರಣಕ್ಕೆ ಇತ್ತೀಚೆಗೆ ಹೆಚ್ಚು ಜನಾಕರ್ಷಣೆ ಪಡೆಯುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಜೂ. 1ರಿಂದ ದುಬಾರಿಯಾಗಲಿವೆ.
ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ‘ಫೇಮ್-2’ ಯೋಜನೆಯ ಸಬ್ಸಿಡಿಯನ್ನು ಕೇಂದ್ರ ಸರಕಾರವು ಪ್ರತಿ ಕಿಲೋವ್ಯಾಟ್‌ಗೆ 5,000 ರೂಪಾಯಿ ಕಡಿತಗೊಳಿಸಿ, ಜೂ. 1ರಿಂದ 10,000 ರೂಪಾಯಿ ನೀಡಲಿದೆ. ಮೊದಲು 15,000 ರೂ. ಸಬ್ಸಿಡಿ ಇತ್ತು. ಮಾತ್ರವಲ್ಲ, ಇ-ದ್ವಿಚಕ್ರ ವಾಹನಗಳ ಖರೀದಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನೂ ಸರಕಾರವು ಶೇ. 15ಕ್ಕೆ ಇಳಿಸಿದೆ. ಮೊದಲು ಶೇ. 40ರಷ್ಟು ಇನ್ಸೆಂಟಿವ್ ಅನ್ನು ನೀಡಲಾಗುತ್ತಿತ್ತು. ಈ ಪರಿಣಾಮ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ದುಬಾರಿಯಾಗಲಿವೆ.
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…