ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

September 20, 2023
8:32 PM
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಈ ತಂಡ ಮೊನ್ನೆ ತಾನೆ ನಡೆದ ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿ,  ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ – ಖೋ ಪಂದ್ಯಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಇನ್ನು ಈ ವಿದ್ಯಾರ್ಥಿಗಳು ದೈಹಿಕ ಶಿಕ್ಷಕ ವಿನಯ್ ಕುಮಾರ್ ಇವರಿಂದ ಮಾರ್ಗದರ್ಶನವನ್ನು ಪಡೆದಿದ್ದಾರೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror