ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಈ ತಂಡ ಮೊನ್ನೆ ತಾನೆ ನಡೆದ ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿ, ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ – ಖೋ ಪಂದ್ಯಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಇನ್ನು ಈ ವಿದ್ಯಾರ್ಥಿಗಳು ದೈಹಿಕ ಶಿಕ್ಷಕ ವಿನಯ್ ಕುಮಾರ್ ಇವರಿಂದ ಮಾರ್ಗದರ್ಶನವನ್ನು ಪಡೆದಿದ್ದಾರೆ .
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…