ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ಈ ಮಂಡಳಿಯು ರೈತರಿಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಲಾಭವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಆದರೆ ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಲವಣಾಂಶ ಮತ್ತು ಬರ ಸೇರಿದಂತೆ ಪ್ರಕೃತಿಯ ಬದಲಾವಣೆಗಳ ಸಂದರ್ಭ ಜಾಗೃತಿ ವಹಿಸಲು ಕೂಡಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಸಾಂಪ್ರದಾಯಿಕ ವಿಧಾನಗಳು ಮತ್ತು ಮನೆಯಲ್ಲಿ ತಯಾರಿಸಿದ ಗೊಬ್ಬರಗಳನ್ನು ಬಳಸಿಕೊಂಡು ಸಸ್ಯಗಳ ಇಳುವರಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಕಡಿಮೆ ವೆಚ್ಚದ ಮಾದರಿಗಳನ್ನು ಅಭಿವೃದ್ಧಿಪಡಿಸಲು ಮಂಡಳಿಯು ಕಲ್ಕತ್ತಾ ವಿಶ್ವವಿದ್ಯಾಲಯದ ತಜ್ಞರನ್ನು ಸಹ ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…