ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಇಲಾಖೆಯ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 27 ನೇ ಇಂಧನ, ತಂತ್ರಜ್ಞಾನ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವರ್ಷದ ವೇಳೆಗೆ ಭಾರತ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇಕಡ 20 ರಷ್ಟು ಜೈವಿಕ ಇಂಧನ ಮಿಶ್ರಣದ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತವು ಹಸಿರು ಇಂಧನ ಮಿಶ್ರಣದಿಂದ ಆಮದು ವೆಚ್ಚದಲ್ಲಿ 91 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement