ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತಕ್ಕೆ ಎರಡನೇ ಸ್ಥಾನ

November 13, 2024
7:26 AM

ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಇಲಾಖೆಯ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 27 ನೇ ಇಂಧನ, ತಂತ್ರಜ್ಞಾನ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವರ್ಷದ ವೇಳೆಗೆ ಭಾರತ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇಕಡ 20 ರಷ್ಟು ಜೈವಿಕ ಇಂಧನ ಮಿಶ್ರಣದ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಭಾರತವು ಹಸಿರು ಇಂಧನ ಮಿಶ್ರಣದಿಂದ ಆಮದು ವೆಚ್ಚದಲ್ಲಿ 91 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror