Advertisement
MIRROR FOCUS

ಕೊರೋನಾ ಆತಂಕದ ನಡುವೆ ಹೊಸ ಸಂಕಷ್ಟ ಎದುರು: ಹಕ್ಕಿ ಜ್ವರದ ಬಗ್ಗೆ ಎಚ್ಚರಿಕೆ ನೀಡಿದ ತಜ್ಞರು

Share

ಕೊರೊನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರ ಮಧ್ಯೆ ಹಕ್ಕಿ ಜ್ವರದ ಬಗ್ಗೆಯೂ ತಜ್ಞರು ಮಾಹಿತಿಯನ್ನು ನೀಡಿದ್ದಾರೆ. ಏಷ್ಯಾದಲ್ಲಿ ಹಾಗೂ ಯೂರೋಪ್‌ನಲ್ಲಿ ಒಂದಕ್ಕಿಂತ ಹೆಚ್ಚು ಬಗೆಯ ಹಕ್ಕಿಜ್ವರ ಇರುವುದರಿಂದ ಇದು ಮನುಷ್ಯರಿಗೂ ಹರಡುವ ಸಾಧ್ಯತೆಯಿದೆಯೆಂದು ವಿಶ್ವ ಪ್ರಾಣಿ ಆರೋಗ್ಯ ಸಂಸ್ಥೆಯು ಮಾಹಿತಿಯನ್ನು ನೀಡಿದೆ.

Advertisement
Advertisement

ಪಕ್ಷಿ ಜ್ವರ ಎಂಬುದು ಸಾಮಾನ್ಯವಾಗಿ ಚಳಿಗಾಲದಲ್ಲಿ ಪ್ರಾರಂಭವಾಗುತ್ತದೆ. ಇದು ಕಾಡು ಪಕ್ಷಿಗಳ ಚಲನೆಯ ಮೂಲಕ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹರಡುತ್ತದೆ. ಅಕ್ಟೋಬರ್‌ನಿಂದ ಡಿಸೆಂಬರ್ ಅಂತ್ಯದವರೆಗೆ 15 ದೇಶಗಳಲ್ಲಿ ಈ ಹಕ್ಕಿಜ್ವರದ ಪರಿಣಾಮವೂ ಬೀರಿದೆ ಎಂದು ತಿಳಿದು ಬಂದಿದೆ.

Advertisement

ಹಕ್ಕಿಜ್ವರದ ಪರಿಸ್ಥಿತಿಯೂ ಹೆಚ್ಚು ಕಷ್ಟಕರವಾಗಿದೆ ಮತ್ತು ಹೆಚ್ಚು ಅಪಾಯಕಾರಿಯಾಗಿದೆ. ಏಕೆಂದರೆ ಒಂದಕ್ಕಿತ ಹೆಚ್ಚು ರೂಪಾಂತರಗಳು ಕಾಣಿಸಿಕೊಂಡಿರುವುದನ್ನು ಈಗಾಗಲೇ ನೋಡಿದ್ದೇವೆ. ಈ ಜ್ವರವೂ ಮನುಷ್ಯನ ದೇಹವನ್ನು ಸೇರಿ ಹೊಸ ಆಯಾಮಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ವಿಶ್ವಪ್ರಾಣಿ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಮೋನಿಕ್ ಎಲ್ಲೋಯಿಟ್ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

57 mins ago

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

23 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

23 hours ago