ಬಿತ್ತೋತ್ಸವ | ಉತ್ತಮ ಭವಿಷ್ಯಕ್ಕಾಗಿ ಇಂದೇ ಬೀಜ ಬಿತ್ತೋಣ..!

June 11, 2022
10:14 AM

ಸಂಪಾಜೆ ವಲಯದ ಸಂಪಾಜೆ ಉಪ ವಲಯ ದಲ್ಲಿ ಕರ್ನಾಟಕವನ್ನು ಹಸಿರೀಕರಣಗೊಳಿಸುವ ಸಲುವಾಗಿ ಬಿತ್ತಿದಂತೆ ಬೆಳೆ ಎಂಬಂತೆ “ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಇಂದೇ ಬೀಜ ಬಿತ್ತೋಣ” ಎಂಬ ಘೋಷ್ಯ ವಾಕ್ಯದಡಿ ಬಿತ್ತೋತ್ಸವ ನಡೆಯಿತು.

ಕಾರ್ಯಕ್ರಮದಲ್ಲಿ  ಹಲಸು, ಹೆಬ್ಬಲಸು, ಮಾವು, ಇರ್ಪು, ಬಿದಿರು, ಬೋಲ್ಪಳೆ, ಚಾಕಟೆ, ಕೂಳಿ, ಜಾತಿಯ ಬೀಜಗಳನ್ನು ಬಿತ್ತಿ ಬಿತ್ತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.  ಕಾರ್ಯಕ್ರಮಕದಲ್ಲಿ ಸಂಪಾಜೆ ಉಪ ವಲಯದ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ. ಮತ್ತು ಸಿಬ್ಬಂದಿಗಳು. ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲಭರತ್ . ಉಪಾಧ್ಯಕ್ಷರಾದ ಜಗದೀಶ್ ಮತ್ತು ಪಂಚಾಯತ್ ಸದಸ್ಯರು. ಶಾಲಾ ಶಿಕ್ಷಕರು. ವಿದ್ಯಾರ್ಥಿಗಳು. ಹಾಗೂ ಸಂಪಾಜೆ ಗ್ರಾಮಸ್ಥರು ಭಾಗವಹಿಸಿದ್ದರು.‌

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror