ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ಪ್ರಧಾನಿ ಮೋದಿ ಮಾತುಕತೆ

September 2, 2022
10:54 PM

ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಮುಗಿದ ಬಳಿಕ ಹೆಲಿಪ್ಯಾಡ್ ಬಳಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ಅನೌಪಚಾರಿಕ ಮಾತುಕತೆ ನಡೆಸಿದರು. ಕಮಿಟಿ ಸದಸ್ಯರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿ ಅವರಿಗೆ ಪರಿಚಯಿಸಿದರು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನದ ಮೋದಿ ಅವರು ವಿವರ ಪಡೆದರು. ಸರ್ಕಾರದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕೆಂದು ಮೋದಿ ಅವರು ಸಲಹೆ ನೀಡಿದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಡಿ.ವಿ.ಸದಾನಂದ ಗೌಡ, ಅರುಣ್ ಸಿಂಗ್, ಸಿ.ಟಿ.ರವಿ. ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಡಾ.ಅಶ್ವಥ್ ನಾರಾಯಣ್, ರಾಜೇಶ್ ಜಿ.ವಿ, ಡಿ.ಕೆ.ಅರುಣಾ, ನಿರ್ಮಲ್ ಕುಮಾರ್ ಸುರಾನಾ, ಆರ್.ಅಶೋಕ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror