ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಮುಗಿದ ಬಳಿಕ ಹೆಲಿಪ್ಯಾಡ್ ಬಳಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ಅನೌಪಚಾರಿಕ ಮಾತುಕತೆ ನಡೆಸಿದರು. ಕಮಿಟಿ ಸದಸ್ಯರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿ ಅವರಿಗೆ ಪರಿಚಯಿಸಿದರು.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನದ ಮೋದಿ ಅವರು ವಿವರ ಪಡೆದರು. ಸರ್ಕಾರದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕೆಂದು ಮೋದಿ ಅವರು ಸಲಹೆ ನೀಡಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಡಿ.ವಿ.ಸದಾನಂದ ಗೌಡ, ಅರುಣ್ ಸಿಂಗ್, ಸಿ.ಟಿ.ರವಿ. ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಡಾ.ಅಶ್ವಥ್ ನಾರಾಯಣ್, ರಾಜೇಶ್ ಜಿ.ವಿ, ಡಿ.ಕೆ.ಅರುಣಾ, ನಿರ್ಮಲ್ ಕುಮಾರ್ ಸುರಾನಾ, ಆರ್.ಅಶೋಕ್ ಉಪಸ್ಥಿತರಿದ್ದರು.ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…