ಬೆಂಗಳೂರಿನಲ್ಲಿ ನೆಲೆಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದ ಜನತೆಯ ಸ್ನೇಹ ಸಮ್ಮಿಲನ |

April 3, 2023
11:26 AM

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. 

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನುಗಾರಿಕೆ ಸಚಿವರಾದ  ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀ ಟಿವಿ ಲಿಟ್ಲ್ ಚಾಂಪ್ಸ್ ಕುಮಾರಿ ಜ್ಞಾನ ಗುರುರಾಜ್  ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ ಗುರುದೇವ್ ಅಕಾಡೆಮಿ ಇನ್ಷ್ ಸ್ಟಿಟ್ಯೂಟ್ ಆಪ್ ಬಳಗದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಎ.ವಿ.ತೀರ್ಥರಾಮ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರಾಜು ಲಿಂಬಾವಳಿ, ಆನಂದ ಮೂರ್ತಿ ,ಭರತ್ ಶೆಟ್ಟಿ, ನ್ಯಾಯವಾದಿ ಜೆ ಪಿ ರೈ ಪೆರುವಾಜೆ, ಹರ್ಷಿತ್ ಕೊಡಪಾಲ ಉಪಸ್ಥಿತರಿದ್ದರು.

ಬೆಂಗಳೂರಲ್ಲಿ ನೆಲೆಸಿದ ಬಹುತೇಕ ಸುಳ್ಯದವರು ಉಪಸ್ಥಿತರಿದ್ದರು. ನಾಗೇಶ್ ಕುಮಾರ್ ಕಲ್ಲುಮುಟ್ಳು ಸ್ವಾಗತಿಸಿ , ನಾರಾಯಣ ಹೆಗ್ಗಡೆ ವಂದಿಸಿ, ಶ್ರೀನಾಥ್ ಹೆಗ್ಗಡೆ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಉದ್ಯಮಿ ನಾಗೇಶ್ ಕುಮಾರ್, ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ ಖಂಡಿಗೆಮೂಲೆ ಇವರು ಸಹಕರಿಸಿದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |
May 23, 2025
10:22 PM
by: The Rural Mirror ಸುದ್ದಿಜಾಲ
ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ
May 23, 2025
10:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group