ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನುಗಾರಿಕೆ ಸಚಿವರಾದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀ ಟಿವಿ ಲಿಟ್ಲ್ ಚಾಂಪ್ಸ್ ಕುಮಾರಿ ಜ್ಞಾನ ಗುರುರಾಜ್ ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ ಗುರುದೇವ್ ಅಕಾಡೆಮಿ ಇನ್ಷ್ ಸ್ಟಿಟ್ಯೂಟ್ ಆಪ್ ಬಳಗದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಎ.ವಿ.ತೀರ್ಥರಾಮ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರಾಜು ಲಿಂಬಾವಳಿ, ಆನಂದ ಮೂರ್ತಿ ,ಭರತ್ ಶೆಟ್ಟಿ, ನ್ಯಾಯವಾದಿ ಜೆ ಪಿ ರೈ ಪೆರುವಾಜೆ, ಹರ್ಷಿತ್ ಕೊಡಪಾಲ ಉಪಸ್ಥಿತರಿದ್ದರು.
ಬೆಂಗಳೂರಲ್ಲಿ ನೆಲೆಸಿದ ಬಹುತೇಕ ಸುಳ್ಯದವರು ಉಪಸ್ಥಿತರಿದ್ದರು. ನಾಗೇಶ್ ಕುಮಾರ್ ಕಲ್ಲುಮುಟ್ಳು ಸ್ವಾಗತಿಸಿ , ನಾರಾಯಣ ಹೆಗ್ಗಡೆ ವಂದಿಸಿ, ಶ್ರೀನಾಥ್ ಹೆಗ್ಗಡೆ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಉದ್ಯಮಿ ನಾಗೇಶ್ ಕುಮಾರ್, ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ ಖಂಡಿಗೆಮೂಲೆ ಇವರು ಸಹಕರಿಸಿದರು.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…