ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗವು ಏ.10ರಂದು ಮಧ್ಯಾಹ್ನ 12:30ಕ್ಕೆ ಉದ್ಘಾಟನೆಗೊಳ್ಳಲಿದೆ.
ರಾಷ್ಟ್ರೀಯ ಬಿಜೆಪಿ ವಕ್ತಾರರಾದ ಗೌರವ್ ಭಾಟಿಯಾ ಅವರು ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪಕ್ಷದ ಶಾಸಕರು ಸೇರಿದಂತೆ ಹಲವು ಗಣ್ಯರು ಮತ್ತು ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಂತೆ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರವಾಗಿ ಈ ಕೇಂದ್ರ ಕಾರ್ಯಾಚರಿಸಲಿದೆ.
ನಗರದ ಲಾಲ್‌ಬಾಗ್‌ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ ನಲ್ಲಿ ವಿಭಾಗ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…