ಸುಳ್ಯ | ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ | ಮೆರವಣಿಗೆ |

April 18, 2023
12:07 PM

ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭ ನೂರಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು.

 

ಸುಳ್ಯದ ಶ್ರೀ ರಾಮ ಪೇಟೆಯಿಂದ ಆರಂಭಗೊಂಡ ಮೆರವಣಿಗೆಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಚಾಲನೆ ನೀಡಿದರು. ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ ಅಂಗಾರ, ಮಂಡಲ ಅಧ್ಯಕ್ಷ  ಹರೀಶ್ ಕಂಜಿಪಿಲಿ ಮೊದಲಾದವರು ಭಾಗೀರಥಿ ಮುರುಳ್ಯ ಜೊತೆ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಿದರು. ಮೆರವಣಿಗೆ ಬಳಿಕ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾತನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror