ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭ ನೂರಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು.
ಸುಳ್ಯದ ಶ್ರೀ ರಾಮ ಪೇಟೆಯಿಂದ ಆರಂಭಗೊಂಡ ಮೆರವಣಿಗೆಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಚಾಲನೆ ನೀಡಿದರು. ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ ಅಂಗಾರ, ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮೊದಲಾದವರು ಭಾಗೀರಥಿ ಮುರುಳ್ಯ ಜೊತೆ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಿದರು. ಮೆರವಣಿಗೆ ಬಳಿಕ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾತನಾಡಿದರು.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…