ಬಿಜೆಪಿ 190 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಸುಳ್ಯಕ್ಕೆ ಭಾಗೀರಥಿ ಮುರುಳ್ಯ | ಪುತ್ತೂರಿಗೆ ಆಶಾ ತಿಮ್ಮಪ್ಪ |

April 11, 2023
10:11 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 190 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ  ಧರ್ಮೇಂದ್ರ ಪ್ರಧಾನ್, ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಮಂತ್ರಿ ಮನ್ಸುಕ್ ಮಾಂಡವಿಯಾ, ಉಪ ಪ್ರಭಾರಿ ಅಣ್ಣಾಮಲೈ ಜೊತೆ ಸುದ್ದಿಗೋಷ್ಠಿ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹರೀಶ್ ಪೂಂಜಾ, ಮಂಗಳೂರು – ವೇದವ್ಯಾಸ್ ಕಾಮತ್‌, ಮೂಡಬಿದಿರೆ – ಉಮಾನಾಥ್ ಕೋಟ್ಯಾನ್, ಮಂಗಳೂರು ನಗರ – ಭರತ್ ಶೆಟ್ಟಿ, ಪುತ್ತೂರು‌ – ಆಶಾ ತಿಮ್ಮಪ್ಪ, ಸುಳ್ಯ ‌- ಭಾಗೀರಥಿ ‌ಮುರುಳ್ಯ ಇವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸುಳ್ಯ ಹಾಗೂ ಪುತ್ತೂರು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಹಾಲಿ ಶಾಸಕರನ್ನೇ ಅಂತಿಮಗೊಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror