ರಾಜ್ಯದಲ್ಲಿ ಮಳೆ ಹಾನಿ | 5000 ಕೋಟಿ ರೂಪಾಯಿ ಪರಿಹಾರ ಬಿಡುಗಡೆಗೆ ಬಿಜೆಪಿ ಆಗ್ರಹ |

October 21, 2024
7:21 PM

ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಅಪಾರ ಹಾನಿ ಸಂಭವಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು, 5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ. ರಾಜಧಾನಿಯಲ್ಲಿಂದು ಮಳೆ ಹಾನಿ ಪರಿಸ್ಥಿತಿ ಪರಿಶೀಲಿಸಿದ ಅವರು, ಮಲೆನಾಡಿನಲ್ಲಿ ಕಾಫಿ ಬೆಳೆಗೆ ಹಾನಿಯಾಗಿದೆ. ಭತ್ತ ಬೆಳೆ  ನೀರಿನಲ್ಲಿ ಮುಳುಗಿದೆ . ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಜಲಾವೃತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೀಘ್ರವೇ  ಎಲ್ಲ  ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಎಲ್ಲೆಲ್ಲಿ ಅನಾಹುತವಾಗಿದೆಯೋ ಅಲ್ಲಿಗೆ ಶೀಘ್ರ ಪರಿಹಾರ  ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1ಸಾವಿರ ಕೋಟಿ ರೂಪಾಯಿ ಮೀಸಲಿಡುವಂತೆ ಆಗ್ರಹಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಈಗಾಗಲೇ ಜಲಾವೃತವಾಗಿದ್ದು, ಸಿಲ್ಕ್ ಬೋರ್ಡ್‌ನಲ್ಲಿ ಪ್ರತಿದಿನ ಪ್ರವಾಹ ಉಂಟಾಗುತ್ತಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌
ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror