Advertisement
ಸುದ್ದಿಗಳು

ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭ | ರಾಯಚೂರಿನಿಂದ ಆರಂಭಗೊಂಡ ಯಾತ್ರೆ | ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಎಂದ ಸಿಎಂ |

Share

ಮುಂಬರುವ ವಿಧಾನಸಭೆ  ಚುನಾವಣೆಗೆ ಬಿಜೆಪಿ  ಸಿದ್ದತೆ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ.ರಾಯಚೂರಿನಿಂದ ಆರಂಭಗೊಂಡ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ 2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.

ಬಿಜೆಪಿಯ ಜನಸಂಕಲ್ಪ ಯಾತ್ರೆ  ರಾಯಚೂರು ಜಿಲ್ಲೆಯಿಂದ ಆರಂಭಗೊಂಡು  ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯಗೊಳ್ಳಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಸಮಾವೇಶಗಳು ಕೂಡಾ ನಡೆಯಲಿದೆ.

ರಾಯಚೂರಿನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ​ ನೀಡಿದ್ದೇವೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago