ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿರುವ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರು ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತರಾಗಿದ್ದರು. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಹತ್ಯೆಯ ಕಾರಣ ತಿಳಿದುಬಂದಿಲ್ಲ.


Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

