ಬೆಳ್ಳಾರೆ | ಯುವ ಉದ್ಯಮಿ , ಬಿಜೆಪಿ ಕಾರ್ಯಕರ್ತನ ಹತ್ಯೆ |

July 26, 2022
10:18 PM

ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿರುವ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.  ಇವರು ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತರಾಗಿದ್ದರು. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಹತ್ಯೆಯ ಕಾರಣ ತಿಳಿದುಬಂದಿಲ್ಲ. 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror