ಚಿಕ್ಕಮಗಳೂರಿನ ʻಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ʼನಡೆಯಲಿದೆ. ಈ ಹಿನ್ನೆಲೆ ಮಾಲೆ ಹಾಕಿಕೊಂಡು ಭಕ್ತರು ಅಲ್ಲಿಗೆ ತೆರಳುತ್ತಾರೆ. ದತ್ತಜಯಂತಿ ಪ್ರಯುಕ್ತ ಬಿಜೆಪಿ ನಾಯಕ, ಶಾಸಕ ಸಿ. ಟಿ. ರವಿ ದತ್ತಮಾಲೆ ಧರಿಸಿದ್ದಾರೆ.ದತ್ತಮಾಲೆ ಧರಿಸಿದ ಬಳಿಕ ಬಿಜೆಪಿ ಶಾಸಕ ಸಿ. ಟಿ. ರವಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಫೋಟೋ ತೆಗೆಸಿಕೊಂಡರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…