ಪುತ್ತೂರಿನಲ್ಲಿ ಯೋಗಿ ಆದಿತ್ಯನಾಥ ರೋಡ್ ಶೋ | ಮೋದಿ ನೇತೃತ್ವದಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ |

May 6, 2023
4:00 PM

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲೇ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಅವರು ಕೂಡಾ ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ  ಕಾಂಗ್ರೆಸ್, ಜೆಡಿಎಸ್ ಅಭಿವೃದ್ಧಿ ಗೆ ತಡೆಯೊಡ್ಡುತ್ತಿದೆ . ಈಗ ಮತ್ತೆ ಟೀಂ ಇಂಡಿಯಾದ ಲೀಡರ್ ಆದ ಮೋದಿ ಜೊತೆ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದ ಮಾಡಬೇಕಿದೆ ಎಂದರು.

ಕಾಂಗ್ರೇಸ್ ಜನರ ನಂಬಿಕೆಯ ಮೇಲೆ ಪ್ರಹಾರ ಮಾಡುತ್ತಿದೆ.ರಾಮ ಕಾಲ್ಪನಿಕ ಎಂದು ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಕಾಂಗ್ರೇಸ್ ಹನುಮಂತನ ನಾಡಿನಲ್ಲಿ ಭಜರಂಗದಳ ನಿಷೇಧದ ಬಗ್ಗೆ ಹೇಳುತ್ತಿದೆ. ಭಯೋತ್ಪಾದನೆ ಮಾಡುವ ಪಿಎಫ್ಐ ಗೆ ಮುಕ್ತ ಅವಕಾಶ ನೀಡುವ ಮಾತನಾಡುತ್ತಿದೆ ಎಂದು ಟೀಕಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror