ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲೇ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಅವರು ಕೂಡಾ ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಅಭಿವೃದ್ಧಿ ಗೆ ತಡೆಯೊಡ್ಡುತ್ತಿದೆ . ಈಗ ಮತ್ತೆ ಟೀಂ ಇಂಡಿಯಾದ ಲೀಡರ್ ಆದ ಮೋದಿ ಜೊತೆ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದ ಮಾಡಬೇಕಿದೆ ಎಂದರು.
ಕಾಂಗ್ರೇಸ್ ಜನರ ನಂಬಿಕೆಯ ಮೇಲೆ ಪ್ರಹಾರ ಮಾಡುತ್ತಿದೆ.ರಾಮ ಕಾಲ್ಪನಿಕ ಎಂದು ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಕಾಂಗ್ರೇಸ್ ಹನುಮಂತನ ನಾಡಿನಲ್ಲಿ ಭಜರಂಗದಳ ನಿಷೇಧದ ಬಗ್ಗೆ ಹೇಳುತ್ತಿದೆ. ಭಯೋತ್ಪಾದನೆ ಮಾಡುವ ಪಿಎಫ್ಐ ಗೆ ಮುಕ್ತ ಅವಕಾಶ ನೀಡುವ ಮಾತನಾಡುತ್ತಿದೆ ಎಂದು ಟೀಕಿಸಿದರು.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…