Advertisement
MIRROR FOCUS

ಕಸ್ಟಮ್ಸ್‌ ಗೋದಾಮಿನಿಂದ ಅಡಿಕೆ ಹಾಗೂ ಕಾಳುಮೆಣಸು ಕಳವು |

Share

ಮುಂಬೈಯ ಪನ್ವೇಲ್‌ ಪ್ರದೇಶದಲ್ಲಿನ ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್‌ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್‌ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್‌ ಕ್ಲಿಯರ್‌ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್‌ ಗೋದಾಮಿನಿಂದ ಕಳವು ನಡೆದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

4 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

4 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

15 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

20 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

2 days ago